ಉಡುಪಿ: ಮಾ.13ರಿಂದ ಹೆಣ್ಣುಮಕ್ಕಳಿಗೆ ಎಚ್.ಪಿ.ವಿ. ಲಸಿಕಾ ಅಭಿಯಾನ; ಗರ್ಭಕಂಠದ ಕ್ಯಾನ್ಸರ್ ತಡೆಗೆ ಜಿಲ್ಲಾಧಿಕಾರಿ ಕರೆ

ಮಹಿಳೆಯರ ಗರ್ಭಕಂಠದ ಕ್ಯಾನ್ಸರ್ ತಡೆಗೆ 14-15 ವರ್ಷದ ಹೆಣ್ಣುಮಕ್ಕಳಿಗೆ ಎಚ್‌ಪಿವಿ ಲಸಿಕೆ ನೀಡುವ ಅಭಿಯಾನಕ್ಕೆ ಉಡುಪಿಯಲ್ಲಿ ಮಾ.13ರಂದು ಚಾಲನೆ ಸಿಗಲಿದೆ. ಜಿಲ್ಲೆಯ 11,274 ಮಕ್ಕಳಿಗೆ ಉಚಿತ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಡಿಸಿ ಸ್ವರೂಪಾ ಟಿ.ಕೆ. ತಿಳಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ