ಉಡುಪಿ: ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷ್ಯ ಸಂಗ್ರಹದಿಂದ ಅಪರಾಧಿಗೆ ಶಿಕ್ಷೆ ಸಾಧ್ಯ - ಐಜಿಪಿ ಚೇತನ್ ಆರ್.

ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷ್ಯ ಸಂಗ್ರಹಿಸಿ ಅಪರಾಧಿಗೆ ಶಿಕ್ಷೆಯಾಗುವಂತೆ ಮಾಡುವುದು ಮುಖ್ಯ ಎಂದು ಐಜಿಪಿ ಚೇತನ್ ಆರ್. ಹೇಳಿದ್ದಾರೆ. ಪೊಲೀಸ್ ಕರ್ತವ್ಯ ಕೂಟದಲ್ಲಿ ಉಡುಪಿ ಜಿಲ್ಲೆ ಸಮಗ್ರ ಪ್ರಶಸ್ತಿ ಗೆದ್ದುಕೊಂಡಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಉಡುಪಿ: ತನಿಖೆಯಲ್ಲಿ ವೈಜ್ಞಾನಿಕ ಸಾಕ್ಷ್ಯ ಸಂಗ್ರಹದಿಂದ ಅಪರಾಧಿಗೆ ಶಿಕ್ಷೆ ಸಾಧ್ಯ - ಐಜಿಪಿ ಚೇತನ್ ಆರ್. | Gangolli News | Gangolli News