ಉಡುಪಿ: ಇಂದ್ರಾಳಿಯ ನೂರಾನಿ ಮಸೀದಿಯಲ್ಲಿ ನಾಳೆ ಉಚಿತ ದಂತ ಚಿಕಿತ್ಸಾ ಶಿಬಿರ

ಏಪ್ರಿಲ್ 26ರಂದು ಉಡುಪಿಯ ಇಂದ್ರಾಳಿಯಲ್ಲಿ ಜಮೀಯ್ಯತುಲ್ ಫಲಾಹ್ ಮತ್ತು ಕೆ.ಎಂ.ಸಿ. ಮಣಿಪಾಲ ವತಿಯಿಂದ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. ಹಲ್ಲಿನ ತಪಾಸಣೆ ಹಾಗೂ ಸಣ್ಣ ಶಸ್ತ್ರಚಿಕಿತ್ಸೆಗಳ ಸದುಪಯೋಗ ಪಡೆಯಲು ಸಾರ್ವಜನಿಕರಲ್ಲಿ ಕೋರಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ