ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಸಮಾವೇಶದಲ್ಲಿ 'ಮಾನವ ರತ್ನ' ಪ್ರಶಸ್ತಿ ಸ್ವೀಕರಿಸಿದ ಪ್ರಕಾಶ್ ರಾಜ್, ಸಂವಿಧಾನ ರಕ್ಷಣೆಗೆ ಬೀದಿಗಿಳಿದು ಹೋರಾಡುವ ಅಗತ್ಯವಿದೆ ಎಂದರು.