ಉಡುಪಿ: ಗಡಿಪಾರು ಆದೇಶ ಉಲ್ಲಂಘಿಸಿ ಪರಾರಿಯಾಗಿದ್ದ ಆರೋಪಿ ಬಂಧನ; ಕಾರಿನಲ್ಲಿ ಗಾಂಜಾ ಪತ್ತೆ

ಗಡಿಪಾರು ಆದೇಶ ನೀಡಲು ಹೋದ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಮೊಹಮ್ಮದ್ ಫೈಜಲ್‌ನನ್ನು ಕಾರ್ಕಳದಲ್ಲಿ ಬಂಧಿಸಲಾಗಿದೆ. ಈತನ ಕಾರಿನಲ್ಲಿ 173 ಗ್ರಾಂ ಗಾಂಜಾ ಪತ್ತೆಯಾಗಿದ್ದು, ಮಾದಕ ವಸ್ತು ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಗಡಿಪಾರು ಆದೇಶ ಉಲ್ಲಂಘಿಸಿ ಪರಾರಿಯಾಗಿದ್ದ ಆರೋಪಿ ಬಂಧನ; ಕಾರಿನಲ್ಲಿ ಗಾಂಜಾ ಪತ್ತೆ | Gangolli News | Gangolli News