ಕಟಪಾಡಿ ಸಮೀಪ ಗ್ಯಾಸ್ ಟ್ಯಾಂಕರ್ ಪಲ್ಟಿ; ಅನಿಲ ಸೋರಿಕೆ ಭೀತಿ: ಮಂಗಳೂರು-ಉಡುಪಿ ಸಂಚಾರ ಮಾರ್ಗ ಬದಲಾವಣೆ

ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಸಂಜೆ 8ರವರೆಗೆ ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ