ಉಡುಪಿ: ಏಪ್ರಿಲ್ 17ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿಯ ಕಿನ್ನಿಮೂಲ್ಕಿಯಲ್ಲಿ ಏಪ್ರಿಲ್ 17ರಂದು ಪಿಯುಸಿ, ಡಿಪ್ಲೋಮಾ ಮತ್ತು ಪದವೀಧರರಿಗಾಗಿ ನೇರ ಸಂದರ್ಶನ ನಡೆಯಲಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸಿ ಈ ಉದ್ಯೋಗಾವಕಾಶವನ್ನು ಬಳಸಿಕೊಳ್ಳಬಹುದು.

ಈ ಲೇಖನವನ್ನು ಹಂಚಿಕೊಳ್ಳಿ