ಉಡುಪಿ: ಕೊರಂಗ್ರಪಾಡಿ ಗ್ರಾಮದ ಕೆಮ್ತೂರು ನಿವಾಸಿ ದೇವದಾಸ್ ಪೂಜಾರಿ ನಾಪತ್ತೆ
ಉಡುಪಿ ಕೊರಂಗ್ರಪಾಡಿಯ ಕೆಮ್ತೂರು ನಿವಾಸಿ ದೇವದಾಸ್ ಪೂಜಾರಿ (75) ಎಂಬ ವೃದ್ಧರು 2024ರ ಡಿಸೆಂಬರ್‌ನಿಂದ ನಾಪತ್ತೆಯಾಗಿದ್ದಾರೆ. ಇವರ ಬಗ್ಗೆ ಮಾಹಿತಿ ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.