!!
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.
ಉದ್ಯಮಿ ಸುದೀಪ್ ರೈ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ, ಈ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಎಎಸ್ಪಿಯವರಿಗೆ ಮನವಿ ಸಲ್ಲಿಸಿದೆ. ಸುದೀಪ್ ಅವರು ಪತ್ನಿಯಿಂದ ಕಿರುಕುಳ ಅನುಭವಿಸುತ್ತಿದ್ದರು ಎಂದು ಅನ್ಸಾರ್ ಅಹಮದ್ ತಿಳಿಸಿದ್ದಾರೆ.
ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.