ಉಡುಪಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಜಾಗೆ ಕರವೇ ಆಗ್ರಹ

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಗ್ರೇಡಿಂಗ್ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಸ್ತಕ್ಷೇಪ ಮಾಡುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಲು ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ ಉಡುಪಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಈ ಲೇಖನವನ್ನು ಹಂಚಿಕೊಳ್ಳಿ