ಉಡುಪಿ: ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ 18 ವರ್ಷದ ಯುವತಿ ನಾಪತ್ತೆ

ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವಾಶ್ ರೂಂಗೆ ತೆರಳಿದ್ದ 18 ವರ್ಷದ ಯುವತಿ ಈಶ್ವರಿ ನಾಪತ್ತೆಯಾಗಿದ್ದು, ಸುಳಿವು ಸಿಕ್ಕಲ್ಲಿ ಸಂಪರ್ಕಿಸಲು ಪೊಲೀಸರು ಕೋರಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಉಡುಪಿ: ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ 18 ವರ್ಷದ ಯುವತಿ ನಾಪತ್ತೆ | Gangolli News | Gangolli News