ಉಡುಪಿ: ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಒಡಿಶಾ ಮೂಲದ ಮೀನುಗಾರನ ಮೃತದೇಹ ಪತ್ತೆ

ಮಲ್ಪೆ ಬಂದರಿನಲ್ಲಿ ನಾಪತ್ತೆಯಾಗಿದ್ದ ಒಡಿಶಾ ಮೂಲದ ಮೀನುಗಾರ ಸನಾತನ ಕಿಸಾನ್ ಅವರ ಮೃತದೇಹ 12 ದಿನಗಳ ನಂತರ ಬಂದರಿನ ನೀರಿನಲ್ಲಿ ಪತ್ತೆಯಾಗಿದೆ. ಬೋಟ್‌ನಿಂದ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ಅವರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ