ಉಡುಪಿ: 13 ವರ್ಷಗಳ ಹಳೆಯ ಪ್ರಕರಣ; ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

2011ರ ವಂಚನೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪಡುತೋನ್ಸೆ ನಿವಾಸಿ ಜುಬೇರ್ ಎಂಬಾತನನ್ನು ಮಲ್ಪೆ ಪೊಲೀಸರು ಹಿರಿಯಡ್ಕದಲ್ಲಿ ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ಏಪ್ರಿಲ್ 21ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: 13 ವರ್ಷಗಳ ಹಳೆಯ ಪ್ರಕರಣ; ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ | Gangolli News | Gangolli News