ಉಡುಪಿ: 5 ವರ್ಷದ ಮಗಳೊಂದಿಗೆ ಮಣಿಪಾಲ ರಸ್ತೆಯಲ್ಲಿ ಅಲೆಯುತ್ತಿದ್ದ ಮಹಿಳೆಯ ರಕ್ಷಣೆ
ಮಣಿಪಾಲದ ಮುಖ್ಯ ರಸ್ತೆಯಲ್ಲಿ 5 ವರ್ಷದ ಮಗಳೊಂದಿಗೆ ದಯನೀಯ ಸ್ಥಿತಿಯಲ್ಲಿ ಅಲೆಯುತ್ತಿದ್ದ ಮುಂಬೈ ಮೂಲದ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಸಾಮಾಜಿಕ ಕಾರ್ಯಕರ್ತ ವಿಶು ಶೆಟ್ಟಿ ಅಂಬಲಪಾಡಿ ಮತ್ತು ಮಣಿಪಾಲ ಪೊಲೀಸರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

