ಉಡುಪಿ: ಮಹಿಳೆ ಮೇಲೆ ಬೀದಿ ನಾಯಿ ಭೀಕರ ದಾಳಿ, ನೆರವಿಗೆ ಧಾವಿಸಿದ ವಿಶು ಶೆಟ್ಟಿ

ಮಣಿಪಾಲದಲ್ಲಿ ಮನೆಗೆಲಸದ ಮಹಿಳೆ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು, ಕಾಲಿಗೆ ಭೀಕರ ಗಾಯವಾಗಿದೆ. ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದ ಮಹಿಳೆಗೆ ವಿಶು ಶೆಟ್ಟಿ ಅಂಬಲಪಾಡಿ ₹15,000 ತುರ್ತು ನೆರವು ನೀಡಿ, ಸೂಕ್ತ ಚಿಕಿತ್ಸೆಗೆ ಸ್ಪಂದಿಸಿದ್ದಾರೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ