ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡು ಕೀಟನಾಶಕ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಾನಸಿಕ ಖಿನ್ನತೆಯಲ್ಲಿದ್ದ ಬಡಗುಬೆಟ್ಟು ಗ್ರಾಮದ ಮಂಜುನಾಥ ಶೇಟ್ (59) ಎಂಬುವವರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದು, ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಜೀವನದಲ್ಲಿ ಜಿಗುಪ್ಸೆಗೊಂಡು ಕೀಟನಾಶಕ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು | Gangolli News | Gangolli News