ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಚಿಟ್ಪಾಡಿ ರಸ್ತೆ ಒಳಚರಂಡಿ ಕಾಮಗಾರಿಯಿಂದ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ತಕ್ಷಣ ಡಾಮರೀಕರಣ ಕಾಮಗಾರಿ ನಡೆಸುವಂತೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚಿಸಿದ್ದಾರೆ.