ಉಡುಪಿ: ಯುವತಿ ಆತ್ಮಹತ್ಯೆ

ಉಡುಪಿಯ ಕಲ್ಮಾಡಿಯಲ್ಲಿ ತೀವ್ರ ಮಾನಸಿಕ ಒತ್ತಡದಿಂದಾಗಿ 27 ವರ್ಷದ ಮಾಡೆಲಿಂಗ್ ಯುವತಿ ಕೃತಿ ಬಂಗೇರಾ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು 24/7 ಸಹಾಯವಾಣಿಗಳಾದ KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104 ಅನ್ನು ಸಂಪರ್ಕಿಸಿ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಯುವತಿ ಆತ್ಮಹತ್ಯೆ | Gangolli News | Gangolli News