ಉಡುಪಿ ನಗರಸಭೆ: ಮಳೆಗಾಲದ ಪೂರ್ವ ಸಿದ್ಧತೆ ಸಭೆ

ಉಡುಪಿ ನಗರಸಭೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಮಳೆಗಾಲದ ಪೂರ್ವ ಸಿದ್ಧತೆಗಳಿಗೆ ಸೂಚನೆ ನೀಡಿದರು. ಪೆರಂಪಳ್ಳಿ ಮಾರ್ಗದಲ್ಲಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆದೇಶಿಸಿದರು.

ಉಡುಪಿ ನಗರಸಭೆ: ಮಳೆಗಾಲದ ಪೂರ್ವ ಸಿದ್ಧತೆ ಸಭೆ | Gangolli News | Gangolli News