ಉಡುಪಿ: ಜೂನ್ 28ಕ್ಕೆ ಜಿಲ್ಲಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ

ಉಡುಪಿ ಜಿಲ್ಲೆಯಲ್ಲಿ ಜೂನ್ 28ರಂದು 65,401 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ನೀಡಲು 665 ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದ್ದು, ಸಚಿವ ಯು.ಟಿ. ಖಾದರ್ ಅಭಿಯಾನ ಉದ್ಘಾಟಿಸಲಿದ್ದಾರೆ.