ಉಡುಪಿ: ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಶಾಸಕ ಯಶ್‌ಪಾಲ್ ಸುವರ್ಣ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಭಾಗವಹಿಸಿದ್ದರು.

ಉಡುಪಿ: ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ | Gangolli News | Gangolli News