ಉಡುಪಿ: ನೇಜಾರು ಮಸೀದಿಯಲ್ಲಿ ಸೌಹಾರ್ದ ಇಫ್ತಾರ್ ಕೂಟ; ಮೌಂಟ್ ರೋಸರಿ ಚರ್ಚ್ ನಿಯೋಗ ಭಾಗಿ

ಉಡುಪಿಯ ನೀಜಾರು ಮಸೀದಿಯಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮೌಂಟ್ ರೋಸರಿ ಚರ್ಚ್‌ನ ಧರ್ಮಗುರುಗಳು ಭಾಗವಹಿಸಿ ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಇದು ವಿವಿಧ ಧರ್ಮಗಳ ನಡುವಿನ ಸಾಮರಸ್ಯಕ್ಕೆ ಸಾಕ್ಷಿಯಾಯಿತು.

ಈ ಲೇಖನವನ್ನು ಹಂಚಿಕೊಳ್ಳಿ