ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ನೇಜಾರು ತಾಯಿ-ಮಕ್ಕಳ ಕೊಲೆ ಪ್ರಕರಣದ 69 ಸಾಕ್ಷಿಗಳ ವಿಚಾರಣೆ ಉಡುಪಿ ನ್ಯಾಯಾಲಯದಲ್ಲಿ ಪೂರ್ಣಗೊಂಡಿದ್ದು, ನವೆಂಬರ್ 5 ಮತ್ತು 11ಕ್ಕೆ 14 ಸಾಕ್ಷಿಗಳ ವಿಚಾರಣೆ ನಿಗದಿಯಾಗಿದೆ.
ಸಂಪೂರ್ಣ ವರದಿ: ನೇಜಾರು ತಾಯಿ-ಮಕ್ಕಳ ಹತ್ಯೆ ಪ್ರಕರಣ