ಉಡುಪಿ: ಸರ್ಕಾರೇತರ ವಸತಿ ನಿಲಯ, ಶಾಲೆ ಹಾಗೂ ಕಾಲೇಜುಗಳ ನೋಂದಣಿಗೆ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯಲ್ಲಿ 6 ರಿಂದ 18 ವರ್ಷದ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ವಸತಿ ಶಾಲೆ ಹಾಗೂ ಕಾಲೇಜುಗಳು ಕಡ್ಡಾಯ ನೋಂದಣಿಗೆ ಸೆ.4 ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ
ಉಡುಪಿ: ಸರ್ಕಾರೇತರ ವಸತಿ ನಿಲಯ, ಶಾಲೆ ಹಾಗೂ ಕಾಲೇಜುಗಳ ನೋಂದಣಿಗೆ ಅರ್ಜಿ ಆಹ್ವಾನ | Gangolli News | Gangolli News