ಉಡುಪಿ: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿಯಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಕಡಬ ಮೂಲದ ವಿದ್ಯಾರ್ಥಿನಿ ಸ್ವೀಟಿ (18) ವಿಷ ಸೇವಿಸಿ ಮೃತಪಟ್ಟಿದ್ದಾರೆ. ವೈಯಕ್ತಿಕ ಕಾರಣದಿಂದ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.

!!

ನೀವು ಸಂಕಟದಲ್ಲಿದ್ದರೆ ಅಥವಾ ಆತ್ಮಹತ್ಯೆಯ ಪ್ರವೃತ್ತಿಯನ್ನು ಹೊಂದಿದ್ದರೆ, ದಯವಿಟ್ಟು ಈ 24/7 ಸಹಾಯವಾಣಿಗಳನ್ನು ಸಂಪರ್ಕಿಸಿ: KIRAN 1800-599-0019 ಅಥವಾ ಆರೋಗ್ಯ ಸಹಾಯವಾಣಿ 104.

ಈ ಲೇಖನವನ್ನು ಹಂಚಿಕೊಳ್ಳಿ