ಸಿಎಂ ವಿಡಿಯೊ ಸಂವಾದ: ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿ; ಭ್ರಷ್ಟಾಚಾರರಹಿತ ಆಡಳಿತಕ್ಕೆ ಮುಖ್ಯಮಂತ್ರಿ ಸೂಚನೆ

ವಿಧಾನಸೌಧದಿಂದ ಸಿಎಂ ಆಯೋಜಿಸಿದ್ದ ನೇರ ವಿಡಿಯೋ ಸಂವಾದದಲ್ಲಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದು, ಪಾರದರ್ಶಕ ಆಡಳಿತಕ್ಕೆ ಸಿಎಂ ಸೂಚಿಸಿದರು.

ಓದುಗರ ಬೆಂಬಲ

ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ

ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.

ಬೆಂಬಲಿಸಿ