ಉಡುಪಿ: ಆನ್‌ಲೈನ್ ಹೂಡಿಕೆ ಹೆಸರಲ್ಲಿ ಭಾರಿ ವಂಚನೆ; 57.7 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
ಫೇಸ್‌ಬುಕ್ ಜಾಹೀರಾತು ನೋಡಿ ಆನ್‌ಲೈನ್ ಟ್ರೇಡಿಂಗ್‌ನಲ್ಲಿ ಹಣ ಹೂಡಿದ್ದ ಉಡುಪಿಯ ಅನಿಲ್ ಎಂಬುವವರಿಗೆ 57.7 ಲಕ್ಷ ರೂ. ವಂಚಿಸಲಾಗಿದೆ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.