ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಉಡುಪಿಯ ಗುಂಡಿಬೈಲ್ ಪೆಟ್ರೋಲ್ ಪಂಪ್ನಲ್ಲಿ ಮದ್ಯಪಾನ ಪ್ರಶ್ನಿಸಿದ್ದಕ್ಕೆ ಬಂಕ್ ಮಾಲಕರ ಸಂಬಂಧಿ ಆಶಿಶ್ ಶೆಟ್ಟಿ ಮೇಲೆ ಐವರು ಹಲ್ಲೆ ನಡೆಸಿದ್ದು, ಪೊಲೀಸರು ದೂರು ದಾಖಲಿಸಿದ್ದಾರೆ.