ಉಡುಪಿ ಜಿಲ್ಲಾ ಪೊಲೀಸ್ ಪ್ರಕಟಣೆ: ತಲೆಮರೆಸಿಕೊಂಡಿರುವ ಇಬ್ಬರು ಕೋಕಾ ಆರೋಪಿಗಳ ಪತ್ತೆಗೆ 50,000 ರೂ. ನಗದು ಬಹುಮಾನ ಘೋಷಣೆ
ಕೋಕಾ ಪ್ರಕರಣದ ಆರೋಪಿಗಳಾದ ಮನೋಜ್ ಕೋಡಿಕೆರೆ ಮತ್ತು ಚೇತು ಪಡೀಲ್ ಪತ್ತೆಗೆ ಉಡುಪಿ ಪೊಲೀಸರು 50,000 ರೂ. ಬಹುಮಾನ ಘೋಷಿಸಿದ್ದಾರೆ. ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಇಲಾಖೆ ತಿಳಿಸಿದೆ.

