ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯವಾಗಲಿ: ಡಾ. ಶುಭಾ ಎಚ್.ಎಸ್.

ಉಡುಪಿಯಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಎಂಐಸಿ ನಿರ್ದೇಶಕಿ ಡಾ. ಶುಭಾ ಎಚ್.ಎಸ್. ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ವ್ಯಂಗ್ಯಚಿತ್ರಕಾರ ಜೇಮ್ಸ್ ವಾಝ್ ಅವರಿಗೆ ಪತ್ರಿಕಾ ದಿನದ ಗೌರವ ಸನ್ಮಾನ ಸಲ್ಲಿಸಲಾಯಿತು.

ಸಾಮಾಜಿಕ ಜಾಲತಾಣಗಳ ಅಬ್ಬರದ ನಡುವೆಯೂ ಮಾಧ್ಯಮಗಳಿಂದ ಸತ್ಯ ಎತ್ತಿಹಿಡಿಯುವ ಕಾರ್ಯವಾಗಲಿ: ಡಾ. ಶುಭಾ ಎಚ್.ಎಸ್. | Gangolli News | Gangolli News