ಉಡುಪಿ ಜಿಲ್ಲಾ ಶಿಕ್ಷಕರ ಸಂಘದ ಚುನಾವಣೆ ಸ್ಥಗಿತ; ಕೇಂದ್ರ ಸಮಿತಿ ನಡೆಗೆ ದಿನಕರ ಶೆಟ್ಟಿ ಅಂಪಾರು ಖಂಡನೆ

ಹಣಕಾಸಿನ ನೆಪವೊಡ್ಡಿ ಉಡುಪಿ ಜಿಲ್ಲಾ ಶಿಕ್ಷಕರ ಸಂಘದ ಚುನಾವಣೆ ಸ್ಥಗಿತಗೊಳಿಸಿರುವುದಕ್ಕೆ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಆಕ್ರೋಶ ವ್ಯಕ್ತಪಡಿಸಿದ್ದು, ಇದು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಖಂಡಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ