ಮಣಿಪಾಲ: ಚಲಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕ ಅಸ್ವಸ್ಥ; ನೇರ ಆಸ್ಪತ್ರೆಗೆ ಬಸ್ ಚಲಾಯಿಸಿ ಜೀವ ಉಳಿಸಿದ ಚಾಲಕ ಮಂಜುನಾಥ್

ಶಿವಮೊಗ್ಗದಿಂದ ಉಡುಪಿಗೆ ಬರುತ್ತಿದ್ದ ಖಾಸಗಿ ಬಸ್ಸಿನಲ್ಲಿ ಪ್ರಯಾಣಿಕನೊಬ್ಬನಿಗೆ ಹೃದಯಾಘಾತದ ಲಕ್ಷಣಗಳು ಕಾಣಿಸಿಕೊಂಡಾಗ, ಬಸ್ ಚಾಲಕ ಮಂಜುನಾಥ್ ಸಮಯಪ್ರಜ್ಞೆ ಮೆರೆದಿದ್ದಾರೆ.

ಮಣಿಪಾಲ: ಚಲಿಸುತ್ತಿದ್ದ ಬಸ್ಸಿನಲ್ಲಿ ಪ್ರಯಾಣಿಕ ಅಸ್ವಸ್ಥ; ನೇರ ಆಸ್ಪತ್ರೆಗೆ ಬಸ್ ಚಲಾಯಿಸಿ ಜೀವ ಉಳಿಸಿದ ಚಾಲಕ ಮಂಜುನಾಥ್ | Gangolli News | Gangolli News