ಪಿಯು ಪ್ರಶ್ನೆಪತ್ರಿಕೆ ಮಾರಾಟ ಎಂಬುದು ಸುಳ್ಳು ಸುದ್ದಿ: ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಶಿಕ್ಷಣ ಇಲಾಖೆ ಮನವಿ
ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಮಾರಾಟವಾಗುತ್ತಿದೆ ಎಂಬ ವದಂತಿಗಳನ್ನು ನಂಬಬೇಡಿ ಎಂದು ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಮನವಿ ಮಾಡಿದೆ. ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಇಲಾಖೆ ಎಚ್ಚರಿಸಿದೆ.

