ಓದುಗರ ಬೆಂಬಲ
ಗಂಗೊಳ್ಳಿ ನ್ಯೂಸ್ಗೆ ಬೆಂಬಲ ನೀಡಿ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.
ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಈ ವರ್ಷ 39 ಹಾವು ಕಡಿತದ ಪ್ರಕರಣಗಳು ದಾಖಲಾಗಿದ್ದು, ನಾಗರಹಾವು ಹಾಗೂ ಕನ್ನಡಿ ಹಾವಿನ ಹಾವಳಿ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಲಸಿಕೆ ಲಭ್ಯವಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಓದುಗರ ಬೆಂಬಲ
ನಾವು ಯಾವುದೇ ಕಾರ್ಪೊರೇಟ್ ಸಂಸ್ಥೆಗಳ ಒಡೆತನದಲ್ಲಿಲ್ಲ — ನಮ್ಮ ಓದುಗರೇ ನಮ್ಮ ಆಧಾರ.