ಉಡುಪಿ: ‘ಸಮಾಧಾನ ಮಹೋತ್ಸವ’ ವಿರೋಧಿಸಿ ಪ್ರತಿಭಟನೆ; ಹಿಂಜಾವೇ ಮುಖಂಡ ಶ್ರೀಕಾಂತ್ ಶೆಟ್ಟಿ ಸೇರಿ 38 ಮಂದಿ ವಿರುದ್ಧ ಪ್ರಕರಣ ದಾಖಲು
ಉಡುಪಿಯಲ್ಲಿ ನಡೆಯುತ್ತಿರುವ ‘ಸಮಾಧಾನ ಮಹೋತ್ಸವ’ಕ್ಕೆ ಅಡ್ಡಿಪಡಿಸಿ, ಹೈಕೋರ್ಟ್ ಆದೇಶದ ನಡುವೆಯೂ ಪ್ರತಿಭಟನೆ ನಡೆಸಿದ ಹಿಂದೂ ಜಾಗರಣಾ ವೇದಿಕೆಯ 38 ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ರಮವಾಗಿ ಗುಂಪು ಸೇರಿ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
-
Read more: ‘ಸಮಾಧಾನ ಮಹೋತ್ಸವ’ಕ್ಕೆ ಹೈಕೋರ್ಟ್ ಹಸಿರು ನಿಶಾನೆ

