ಸಂತೆಕಟ್ಟೆ: ಎಕ್ಸ್‌ಪ್ರೆಸ್ ಬಸ್ ಹಾಗೂ ಕಾರುಗಳ ನಡುವೆ ಭೀಕರ ಅಪಘಾತ; ಹಲವರಿಗೆ ಗಂಭೀರ ಗಾಯ

ಸಂತೆಕಟ್ಟೆಯಲ್ಲಿ ಅಂಡರ್‌ಪಾಸ್ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಲೆನೊ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ