ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು ಇನ್ನಿಲ್ಲ
ಉಡುಪಿಯ ಹಿರಿಯ ಪತ್ರಕರ್ತ ಗಣೇಶ್ ಪ್ರಭು (61) ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನರಾದರು. ದಿ ಹಿಂದೂ ಪತ್ರಿಕೆಯಲ್ಲಿ 21 ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ಅವರು, ಜಿಲ್ಲೆಯ ಪತ್ರಿಕೋದ್ಯಮದಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದರು.