ಗ್ಯಾಸ್ ಬೆಲೆ ಏರಿಕೆ ನೆಪದಲ್ಲಿ ಆನ್‌ಲೈನ್ ವಂಚನೆ: ಉಡುಪಿ ಎಸ್ಪಿ ಹರಿರಾಂ ಶಂಕರ್ ಎಚ್ಚರಿಕೆ; ಜಾಗೃತರಾಗಲು ಸಾರ್ವಜನಿಕರಿಗೆ ಕರೆ

ಗ್ಯಾಸ್ ಬೆಲೆ ಏರಿಕೆ ಮತ್ತು ಕೆವೈಸಿ ಅಪ್‌ಡೇಟ್ ಹೆಸರಲ್ಲಿ ನಡೆಯುತ್ತಿರುವ ಆನ್‌ಲೈನ್ ವಂಚನೆಗಳ ಬಗ್ಗೆ ಉಡುಪಿ ಎಸ್ಪಿ ಹರಿರಾಂ ಶಂಕರ್ ಎಚ್ಚರಿಕೆ ನೀಡಿದ್ದಾರೆ. ವಾಟ್ಸಾಪ್‌ನಲ್ಲಿ ಬರುವ .apk ಫೈಲ್‌ಗಳನ್ನು ಡೌನ್‌ಲೋಡ್ ಮಾಡದಂತೆ ಹಾಗೂ ಹಳೆಯ ದರದ ಆಮಿಷಕ್ಕೆ ಒಳಗಾಗದಂತೆ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ