ಉಡುಪಿ: ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ಆರಂಭ; ಮೊದಲ ದಿನ 52 ವಿದ್ಯಾರ್ಥಿಗಳು ಗೈರು
ಉಡುಪಿ ಜಿಲ್ಲೆಯ 51 ಕೇಂದ್ರಗಳಲ್ಲಿ ಎಸೆಸೆಲ್ಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನ 13,736 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 52 ಮಂದಿ ಗೈರಾಗಿದ್ದು, ಜಿಲ್ಲೆಯಾದ್ಯಂತ ಪರೀಕ್ಷೆ ಶಾಂತಿಯುತವಾಗಿ ನಡೆದಿದೆ.