ಉಡುಪಿ: ಜಿಲ್ಲೆಯಾದ್ಯಂತ ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ ಆರಂಭ; 14,151 ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ
ಉಡುಪಿ ಜಿಲ್ಲೆಯಲ್ಲಿ ಇಂದಿನಿಂದ ಎಸೆಸೆಲ್ಸಿ ಪರೀಕ್ಷೆಗಳು ಆರಂಭವಾಗಿದ್ದು, 14,151 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಜಿಲ್ಲೆಯ 51 ಕೇಂದ್ರಗಳಲ್ಲಿ ಬಿಗಿ ಭದ್ರತೆ ಹಾಗೂ ಸಿಸಿಟಿವಿ ಕಣ್ಗಾವಲಿನೊಂದಿಗೆ ಪರೀಕ್ಷೆಗಳು ಸುಸೂತ್ರವಾಗಿ ನಡೆಯುತ್ತಿವೆ.

