ಉಡುಪಿ: ಎಸೆಸೆಲ್ಸಿ ವಿಜ್ಞಾನ ಪರೀಕ್ಷೆ; ಜಿಲ್ಲೆಯಲ್ಲಿ 59 ವಿದ್ಯಾರ್ಥಿಗಳು ಗೈರುಹಾಜರಿ
ಉಡುಪಿ ಜಿಲ್ಲೆಯ 51 ಕೇಂದ್ರಗಳಲ್ಲಿ ನಡೆದ ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಗೆ 59 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಪರೀಕ್ಷೆಯು ಯಾವುದೇ ಅಕ್ರಮಗಳಿಲ್ಲದೆ ಅತ್ಯಂತ ಶಾಂತಿಯುತವಾಗಿ ನಡೆದಿದೆ ಎಂದು ಡಿಡಿಪಿಐ ತಿಳಿಸಿದ್ದಾರೆ.

