ಗಂಗೊಳ್ಳಿ ನ್ಯೂಸ್ ಗೆ ಬೆಂಬಲ ನೀಡಿ
ಸ್ವತಂತ್ರ ಪತ್ರಿಕೋದ್ಯಮ, ನಮ್ಮ ಓದುಗರೇ ನಮ್ಮ ಆಧಾರ. ಜಾಹೀರಾತು ಮುಕ್ತ ಸುದ್ದಿಗೆ ಬೆಂಬಲ ನೀಡಿ.
ಉಡುಪಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಾರ್ವಜನಿಕರ ಕೆಲಸಗಳಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್ ಎಚ್ಚರಿಸಿದ್ದಾರೆ.