ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯ ಬಂಧನ

ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕೊಪ್ಪದ ಪ್ರಶಾಂತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಈ ಹಿಂದೆ ಶಿವಮೊಗ್ಗದಲ್ಲಿ ಅಪರಾಧ ಎಸಗಿ ಸಜಾ ಬಂಧಿಯಾಗಿದ್ದವನೆಂದು ತನಿಖೆಯಿಂದ ತಿಳಿದುಬಂದಿದೆ.

ಈ ಲೇಖನವನ್ನು ಹಂಚಿಕೊಳ್ಳಿ