ಉಡುಪಿ: ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ಕ್ರೇನ್ ಡಿಕ್ಕಿ, ಸ್ಥಳದಲ್ಲೇ ಸಾವು

ಮಗನಿಗೆ ಬ್ಯಾಟ್ ಖರೀದಿಸಲು ಹೆದ್ದಾರಿ ದಾಟಲು ನಿಂತಿದ್ದ ದಿವ್ಯ ರಾಯ್ಕರ್ ಅವರಿಗೆ ವೇಗವಾಗಿ ಬಂದ ಕ್ರೇನ್ ಡಿಕ್ಕಿ ಹೊಡೆದಿದೆ. ಚಕ್ರದ ಅಡಿಯಲ್ಲಿ ಸಿಲುಕಿ ಗಂಭೀರ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ