ಉಡುಪಿ: ವಾರಸುದಾರರು ಪತ್ತೆಯಾಗದ ಮೂವರು ಅಪರಿಚಿತ ವ್ಯಕ್ತಿಗಳ ಮೃತದೇಹಗಳಿಗೆ ಅಂತ್ಯಕ್ರಿಯೆ

ಉಡುಪಿಯಲ್ಲಿ ರಕ್ಷಿಸಲ್ಪಟ್ಟು ಮೃತಪಟ್ಟಿದ್ದ ಮೂವರು ಅಪರಿಚಿತ ವ್ಯಕ್ತಿಗಳ ಅಂತ್ಯಕ್ರಿಯೆಯನ್ನು ಸಮಾಜಸೇವಕ ವಿಶು ಶೆಟ್ಟಿ ನೆರವೇರಿಸಿದ್ದಾರೆ. ವಾರಸುದಾರರು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಾಗೂ ವಿವಿಧ ದಾನಿಗಳ ಸಹಕಾರದೊಂದಿಗೆ ಬೀಡಿನಗುಡ್ಡೆಯಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.

ಈ ಲೇಖನವನ್ನು ಹಂಚಿಕೊಳ್ಳಿ