ಉಡುಪಿ ಜಿಲ್ಲೆ: ಶೇ.55.49ರಷ್ಟು ಮತದಾರರ ಗಣತಿ ನಮೂನೆ ವಿತರಣೆ: ಡಿಸಿ ಸ್ವರೂಪ ಟಿ.ಕೆ.

ಉಡುಪಿ ಜಿಲ್ಲೆಯಲ್ಲಿ ಎಸ್‌ಐಆರ್-2026 ಪ್ರಕ್ರಿಯೆಯಡಿ ಶೇ.55.49ರಷ್ಟು ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಬೈಂದೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ಈ ಲೇಖನವನ್ನು ಹಂಚಿಕೊಳ್ಳಿ