ಉಡುಪಿ: ಜುಲೈ 10ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿಯ ವಿ2 ವ್ಯಾಲುವ್ಸ್ ಅಂಡ್ ವೆರೈಟೀಸ್ ಸಂಸ್ಥೆಯಲ್ಲಿ ಜುಲೈ 10 ರಂದು ಬೆಳಿಗ್ಗೆ 10:30ಕ್ಕೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಇಂಜಿನಿಯರಿಂಗ್ ಹಾಗೂ ಪದವೀಧರರಿಗಾಗಿ ನೇರ ಸಂದರ್ಶನ ನಡೆಯಲಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ಜುಲೈ 10ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ | Gangolli News | Gangolli News