ಉಡುಪಿ: ರೆಡ್ ಅಲರ್ಟ್ ಮಧ್ಯೆಯೂ ನಾಪತ್ತೆಯಾದ ಮಳೆ

ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದ್ದರೂ ಹಗಲಿನಲ್ಲಿ ಬಿಸಿಲು ಕಾಣಿಸಿಕೊಂಡಿದ್ದು, ಸಂಜೆ ಬಳಿಕ ಸಾಧಾರಣ ಮಳೆಯಾಗಿದೆ. ಗಾಳಿ-ಮಳೆಗೆ ಬೈಂದೂರು ಮತ್ತು ಕುಂದಾಪುರದಲ್ಲಿ ಎರಡು ಮನೆಗಳಿಗೆ ಹಾನಿಯಾಗಿದೆ.

ಈ ಲೇಖನವನ್ನು ಹಂಚಿಕೊಳ್ಳಿ