ಉಡುಪಿ: ‘ಯೆಲ್ಲೋ ಅಲರ್ಟ್’ ಘೋಷಣೆ – ಸುಡುವ ಬಿಸಿಲು, ಹೆಚ್ಚಿದ ಆರ್ದ್ರತೆ; ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ

ಉಡುಪಿ ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ತಾಪಮಾನ 34 ಡಿಗ್ರಿ ಇದ್ದರೂ ಆರ್ದ್ರತೆಯಿಂದಾಗಿ 39 ಡಿಗ್ರಿಯಷ್ಟು ಶಾಖ ಅನುಭವವಾಗುತ್ತಿದೆ. ಮಧ್ಯಾಹ್ನ 11ರಿಂದ 4ರವರೆಗೆ ಸಾರ್ವಜನಿಕರು ಹೊರಬರದಂತೆ ಜಿಲ್ಲಾಡಳಿತ ಸೂಚಿಸಿದೆ.

ಈ ಲೇಖನವನ್ನು ಹಂಚಿಕೊಳ್ಳಿ

ಉಡುಪಿ: ‘ಯೆಲ್ಲೋ ಅಲರ್ಟ್’ ಘೋಷಣೆ – ಸುಡುವ ಬಿಸಿಲು, ಹೆಚ್ಚಿದ ಆರ್ದ್ರತೆ; ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ | Gangolli News | Gangolli News