ಉಡುಪಿ: ಯಕ್ಷಗಾನ ಕೇಂದ್ರದಿಂದ ಉಚಿತ ತರಬೇತಿ; ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ ಇಂದ್ರಾಳಿಯ ಯಕ್ಷಗಾನ ಕೇಂದ್ರದಲ್ಲಿ 7 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಯಕ್ಷಗಾನ ತರಬೇತಿ, ವಸತಿ ಮತ್ತು ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೇ 10 ಅರ್ಜಿ ಸಲ್ಲಿಸಲು ಕೊನೆಯ ದಿನ.

ಈ ಲೇಖನವನ್ನು ಹಂಚಿಕೊಳ್ಳಿ